Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೀನುಗಳ ಮಾರಣ ಹೋಮ -ಕಾರಣ ನಿಗೂಢ.!?

ಮೀನುಗಳ ಮಾರಣ ಹೋಮ -ಕಾರಣ ನಿಗೂಢ.!?

ಕೂಡ್ಲಿಗಿ (10)ವಿಜಯನಗರ ಜಿಲ್ಲೆ ಕೂಡ್ಲಿಗಿ:ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಅಮರದೇವರಗುಡ್ಡ, ಕೆರೆಯಲ್ಲಿ ಹಲವು ದಿನಗಳಿಂದ ಪ್ರತಿದಿನವೂ ಸಾವಿರಾರು ಮೀನುಗಳು ಸಾವನ್ನಪ್ಪಿ ದಡ ಸೇರಯತ್ತಿವೆ. ನಿಖರ ಕಾರಣ ತಿಳಿಯದಾಗಿದ್ದು ನಿಗೂಢವಾಗಿದೆ , ಕೆರೆಯಲ್ಲಿ ಮೀನುಗಾರಿಕೆ ಮಾಡಲು ಗುತ್ತಿಗೆ ಪಡೆದವರು ಹೇಳುವದಾದರೆ. ತಮಗಾಗದವರು ಯಾರೋ..ಕೆರೆಯಲ್ಲಿ ವಿಷಮಿಶ್ರಣ ಮಾಡಿರುವ ಸಾಧ್ಯತೆ ಇದ್ದು. ಈ ಕಾರಣಕ್ಕಾಗಿ ಈ ರೀತಿ ಮೀನುಗಳು ಮರಣವನ್ನುಪ್ಪುತ್ತಿವೆ, ಪರಿಣಾಮ ಸುಮಾರು ಮೂವತ್ತು ಲಕ್ಷಕ್ಕೂ ಅಧಿಕ ಬೆಲೆಯ ಮೀನುಗಳು ಮರಣವನ್ನಪ್ಪಿವೆ ಎಂದು, ಮೀನುಗಾರಿಕೆ ಗುತ್ತಿಗೆ ದಾರರಾದ ಭೋವಿ ರಮೇಶ ತಮ್ಮ ಅಳಲು ತೋಡಿಕೊಂಡಿದ್ದಾರೆ. ಕಳೆದ ವರ್ಷದ ಹಿಂದೆ ಇದೇ ರೀತಿ ನಷ್ಟ ಅನುಭವಿಸಿದ್ದು, ಅದೇ ರೀತಿ ಈ ಭಾರಿಯೂ ಜರುಗಿದೆ ಯಾರೋ ಕಿಡಿಗೇಡಿಗಳು ಕೆರೆಯ ನೀರಿಗೆ ವಿಷ ಬೆರೆಸಿದ್ದಾರೆಂಬ ಷಂಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಸಂಬಂಧಿಸಿದ ಇಲಾಖೆಗಳು ತಮಗಾದ ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು, ಅವರು ಸಂಬಂಧಿಸಿದ ಇಲಾಖೆಗಳಿಗೆ ಮನವಿ ಮಾಡಿದ್ದಾರೆ.

[video width="960" height="540" mp4="https://news9today.in/wp-content/uploads/2025/04/VN20250410_073253.mp4"][/video]

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.