Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಪಾಲಿಕೆ ಇಂಜಿನೀಯರ್ ಮೇಲೆ ದಾಳಿಕಾರ್ಪೊರೇಟರ್ ವಿರುದ್ಧ ಆರೋಪ.

ಬಳ್ಳಾರಿ ಪಾಲಿಕೆ ಇಂಜಿನೀಯರ್ ಮೇಲೆ ದಾಳಿಕಾರ್ಪೊರೇಟರ್ ವಿರುದ್ಧ ಆರೋಪ.

ಬಳ್ಳಾರಿ(3)ನಗರದಲ್ಲಿ ಆತಂಕ ಮೂಡಿಸಿರುವ ಘಟನೆ ಯೊಂದರಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಇಂಜಿನೀಯರ್ ವೀರೇಶ್ ಅವರ ಮೇಲೆ 38ನೇ ವಾರ್ಡ್ ಪಾಲಿಕೆ ಸದಸ್ಯ ಕುಬೇರ ದಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಕೆಲಸದ ವಿಚಾರವಾಗಿ ಉಂಟಾದ ವಾಗ್ವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ವಾಗ್ವಾದ ತೀವ್ರಗೊಂಡಾಗ ಕಾರ್ಪೊರೇಟರ್ ಹಾಗೂ ಅವರ ಬೆಂಬಲಿಗರು ಇಂಜಿನೀಯರ್ ವೀರೇಶ್ ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.
ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸಹೋದ್ಯೋಗಿ ಗಳು ಮತ್ತು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಗಾಯಗೊಂಡಿರುವ ಇಂಜಿನೀಯರ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿ ಪಾಲಿಕೆ ಅಧಿಕಾರಿಗಳು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೇ, ತನಿಖೆ ಮುಂದುವರಿದಿದೆ.

ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಅಧಿಕಾರಿಗಳ ಮೇಲೆ ಇಂತಹ ದಾಳಿಗಳು ನಡೆಯುತ್ತಿರುವುದು ಖಂಡನೀಯ ಎಂದು ನಾಗರಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವೀರೇಶ್ ಹಲವಾರು ವರ್ಷ ಗಳ ದಿಂದ ಪಾಲಿಕೆ ಯಲ್ಲಿ ಕೆಲಸ ಮಾಡುತಾ ಇದ್ದಾರೆ.

ಅಧಿಕಾರಿ ಅಧಿಕಾರ ವ್ಯಾಪ್ತಿಯನ್ನು ಮೇರಿ, ಪಬ್ಲಿಕ್ ಗೆ ವಿನಾಕಾರಣ ಸಮಸ್ಯೆ ಮಾಡೋದು, ಇತನ ನಡೆ ನುಡಿ, ಇತಿ ಮಿತಿ ಮೀರಿ ಇದ್ದವು, ಅನ್ನೋದು ಇತ್ತು.

ಪಾಲಿಕೆ ಆಡಳಿತ ಸಂಪೂರ್ಣ ಹಾಳು ಆಗಿದೆ.

ಕಮಿಷನರ್ ಉತ್ತಮ ಅಧಿಕಾರಿಗಳು ಆಗಿದ್ದರು, ಮೇಯರ್, ಮತ್ತು ರಾಜಕಾರಣಗಳ ದಿಂದ, ಇಂತಹ ವಾತಾವರಣ ಸೃಷ್ಟಿ ಆಗಿದೆ.

ಪಾಲಿಕೆ ಯಲ್ಲಿ ಅಧಿಕಾರಿಗಳ ದಿಂದ ಫೈಲ್ ಗೆ ಒಂದಿಷ್ಟು ಹಣ ಕೊಡುವ ವಿಚಾರ ದಲ್ಲಿ,ಪಾಲಿಕೆ ಅಭಿಯಂತರರು ವೀರೇಶ್ ಮೇಲೆ, ಹಲ್ಲೆ ಮಾಡಿದ್ದಾರೆ,ಅನ್ನುವ ವಾಸನೆ ಇದೇ. ಸತ್ಯ ಸತ್ಯ ತೆ ಹೊರ ಬರಬೇಕು, ಆಗಿದೆ.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.