Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಡ ಜಂಗಮ ಮಾದಿಗರ ಮನೆಯಲ್ಲಿ ಬೇಡುಕೊಂಡು ತಿನ್ನುವ ಸಮುದಾಯ ಅಲೆಮಾರಿ ಸಮುದಾಯ. ಹೆಚ್ ಆಂಜನೇಯಲು (ಮಾಜಿ ಸಚಿವರು )

ಬೇಡ ಜಂಗಮ ಮಾದಿಗರ ಮನೆಯಲ್ಲಿ ಬೇಡುಕೊಂಡು ತಿನ್ನುವ ಸಮುದಾಯ ಅಲೆಮಾರಿ ಸಮುದಾಯ.
ಹೆಚ್ ಆಂಜನೇಯಲು (ಮಾಜಿ ಸಚಿವರು )

ಬಳ್ಳಾರಿ: (25)ಒಳ ಮೀಸಲಾತಿ ಘೋಷಣೆ ಮಾಡುವ ಹಿನ್ನೆಲೆ ರಾಜ್ಯಾದ್ಯಂತ ಜಾತಿ ಗಣತಿ ನಡೆದಿದೆ. ಮೇ ಅಂತ್ಯಕ್ಕೆ ಜಾತಿ ಗಣತಿ ಮುಗಿಯುವ ವಿಶ್ವಾಸವಿದೆ. ಜೂನ್ ತಿಂಗಳಲ್ಲಿ ಒಳಮೀಸಲಾತಿ ಘೋಷಣೆಯಾಗುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಒಳ ಮೀಸಲಾತಿ ಹೋರಾಟಗಾರ ಹೆಚ್. ಆಂಜನೇಯ ಹೇಳಿದ್ದಾರೆ. ಬಳ್ಳಾರಿಯಲ್ಲಿಂದು ಮಾತನಾಡಿದ ಅವರು ಕೆಲವರು ಬೇಡ ಜಂಗಮರು ಜಾತಿ ಗಣತಿ ಲಾಭ ಪಡೆಯಲು ಯತ್ನ ಮಾಡ್ತಿದ್ದಾರೆ.

ನಕಲಿ ಸರ್ಟಿಫಿಕೇಟ್ ತೆಗೆದು ಕೊಂಡ್ರೆ ಕೊಟ್ಟವನು ಮತ್ತು ತೆಗೆದುಕೊಂಡವರು ಇಬ್ಬರನ್ನೂ ಜೈಲಿಗೆ ಕಳುಹಿಸುತ್ತೇವೆ.

ಮಾದಿಗರ ಹಕ್ಕು ಕಸಿದುಕೊಳ್ಳಲು ಯತ್ನಿಸಿದರೇ ಸುಮ್ಮನೆ ಇರಲು ಸಾದ್ಯವಿಲ್ಲ ಈ ಬಗ್ಗೆ ಈಗಾಗಲೇ ಆಯೋಗ ಮದ ಗಮನಕ್ಕೆ ತರಲಾಗಿದೆ ಎಂದರು.
ಕಳೆದ ಮೂವತ್ತೈದು ವರ್ಷದಲ್ಲಿ ಮೀಸಲಾತಿ ಪಡೆಯುವುದಕ್ಕಾಗಿ ಹೋರಾಟ ನಡೆಯುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಕ್ಕಿಲ್ಲ. ಇದೀಗ ಜಾತಿ ಗಣತಿ ನಡೆದಿದ್ದ, ಒಳ ಮೀಸಲಾತಿಗೆ ಎಲ್ಲಾ ಸರ್ಕಾರ ಸಪೋರ್ಟ್ ಮಾಡಿದೆ ಎಂದರು. ಮೀಸಲಾತಿ ಕ್ಷೇತ್ರದಲ್ಲಿ ಕೆಲವರು ಸ್ಪರ್ಧೆ ಮಾಡ್ತಾರೆ. ಆದ್ರೆ ಇದರ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬದ್ಧತೆ ಪ್ರದರ್ಶಿಸಬೇಕು. ಕೆಲವರು ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಸುಳ್ಳು ಹೇಳ್ತಾರೆ ಬೇಡ ಜಂಗಮರು ಮೀಸಲಾತಿಗೆ ಅರ್ಹರು ಎಂದು ಸಮರ್ಥನೆ ಕೊಳ್ಳುತ್ತಿದ್ದಾರೆ. ಇದ್ಯಾವುದಕ್ಕೂ ಅವಕಾಶವಿಲ್ಲ ಎಂದರು. ಬೇಡ ಜಂಗಮರು , ಮಾದಿಗರ ಮನೆಯಲ್ಲಿ ಬೇಡಿಕೊಂಡು ತಿನ್ನುವ ಸಮುದಾಯ ಅಲೆಮಾರಿ ಸಮುದಾಯ, ಸರಾಯಿ ಕುಡಿತಾ ಇದ್ದರು ಸೇಂದಿ ಕುಡಿತಾ ಇದ್ದರು ಕಳ್ಳ ಬಟ್ಟೆ ಸಾರಾಯಿ ಮಾರಾಟ ಮಾಡುತ್ತಿದ್ದರು.ಬೇಡ ಜಂಗಮ ಸರ್ಟಿಫಿಕೇಟ್ ಪಡೆದ ಅವರ ವಿರುದ್ಧ ಅಯೋಗ್ಯ ಕ್ಕೆ ದೂರು ಕೊಟ್ಟಿದ್ದೀವಿ ಎಂದುರು.

ರಾಹುಲ್ ಗಾಂಧಿ ಜಾತಿಗಣತಿಯಾಗಬೇಕೆಂದು ಒತ್ತಾಯ ಮಾಡಿದ್ದಾರೆ. ಅದರ ಫಲವಾಗಿ ಜನಗಣತಿ ಜೊತೆಗೆ ಜಾತಿಗಣತಿ ಮಾಡಲು ಪ್ರಧಾನಿ ಒಪ್ಪಿಕೊಂಡಿದ್ದಾರೆ. ರಾಹುಲ್ ಗಾಂಧಿ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಶ್ನಾತೀತ ನಾಯಕ ಮುಂದೆ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

ತೆಲಂಗಾಣ , ಹರಿಯಾಣ, ಸೇರಿದಂತೆ ಕೆಲ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗಿದೆ. ಒಳಮೀಸಲಾತಿ ಜಾರಿಯಾಗೋವರೆಗೂ ಯಾವ ಹುದ್ದೆ ತುಂಬಬಾರದು ಎಂದು ಒತ್ತಾಯಿಸಿದ್ದೇವೆ. ಒಳಮೀಸಲಾತಿ ನೀಡೋದಾಕ್ಕಾಗಿಯೇ ಜಾತಿಗಣತಿ ನಡೆಯುತ್ತಿದೆ. ಮಗ್ರ ದಾಖಲೆ ನೀಡುವಂತೆ ಸಮಾಜಕ್ಕೆ ಆಂಜನೇಯ ಕರೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುಂಡ್ರಿಗಿ ನಾಗರಾಜ್, ದಲಿತ ಹಿರಿಯ ಧುರೀಣ ಎ.ಮಾನಯ್ಯ, ಎಲ್.ಮಾರೆಣ್ಣ, ವೆಂಕಟೇಶ ಹೆಗಡೆ, ಬಾಪೂಜಿ ನಗರ ಶಿವರಾಜ್, ಎರಕುಲಸ್ವಾಮಿ, ಹುಸೇನಪ್ಪ, ಗಂಗಾಧರ, ಪೃಥ್ವಿರಾಜ್, ಮಲ್ಲೇಶ್ವರಿ, ಸೇರಿದಂತೆ ಹಲವರು ಹಾಜರಿದ್ದರು.

[video width="848" height="478" mp4="https://news9today.in/wp-content/uploads/2025/05/VID-20250525-WA0025.mp4"][/video]

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.