Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನೆ-ಮನೆ ಪ್ರಚಾರದಲ್ಲಿ ಗಾಲಿ ಅರುಣಾ.

*ಮನೆ-ಮನೆ ಪ್ರಚಾರದಲ್ಲಿ ಗಾಲಿ ಅರುಣಾ.*

ಬಳ್ಳಾರಿ ನಗರದ ಎಂ.ಜಿ ಸರ್ಕಲ್ ಬಳಿ ಇರುವ ಜನತಾ ನಗರದ ಕಾಲೋನಿ ಯಲ್ಲಿ ಮನೆ ಮನೆಗೆ ತೆರಳಿ ಕೆ.ಆರ್.ಪಿ.ಪಿ ನಗರ ಅಭ್ಯರ್ಥಿ ಗಾಲಿ ಅರುಣಾ ಪ್ರಚಾರ ಮಾಡಿದರು.ನಗರದ ಪ್ರತಿ ವಾರ್ಡ್‌ ಯಲ್ಲಿ ಜನರು ಸಂತೋಷ ದಿಂದ ಬರಮಾಡಿಕೊಂಡು ಸಂಭ್ರಮ ಸಡಗರ ಸಂತೋಷ ದಿಂದ ಸ್ವಾಗತಿಸಿ ಇದ್ದಾರೆ. ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಪ್ರತಿ ವಾರ್ಡ್‌ ನಲ್ಲಿ ಈಬಾರಿ ತಮ್ಮ ಗೆಲುವು ಖಚಿತ ಅನ್ನುವ ಸಂಕೇತ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯರ ಜೊತೆ ಮಾತನಾಡಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಬಗ್ಗೆ ಭರವಸೆ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್ ಟಿ ಘಟಕದ ಅಧ್ಯಕ್ಷರಾದ
ಉಮಾರಾಜ್, ಜಿಲ್ಲಾ ಮಹಿಳಾ ಶಕ್ತಿ ಘಟಕದ ಅಧ್ಯಕ್ಷರಾದ ಶ್ರೀಮತಿ ಹಂಪಿ ರಮಣ, ಅಸುಂಡಿ ಸೂರಿ, ಪ್ರಕಾಶ್, ನಾಗರಾಜ್, ಚಂದು ಸೇರಿದಂತೆ ಜನತಾ ನಗರದ ಸ್ಥಳೀಯ ಮುಖಂಡರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕರ್ತರು ಅನೇಕರು ಉಪಸ್ಥಿತರಿದ್ದರು.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.