Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲು

ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲು

ಬಳ್ಳಾರಿ,ಏ.17: ಸರ್ಕಾರಿ ನಿವೇಶನ ಒತ್ತುವರಿ ತೆರವು

ಮಾಡುವ ಜಿಲ್ಲಾಡಳಿತವು ಬಡವರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅವರು ತೆರವುಗೊಳಿಸಿಕೊಳ್ಳಲು ಅವಕಾಶ ನೀಡಬೇಕಾಗಿತ್ತು ಎಂದು ಮಾಜಿ ಸಚಿವರು, ಬಿಜೆಪಿಯ ಹಿರಿಯ ಧುರೀಣರಾದ ಬಿ.ಶ್ರೀರಾಮಲು ಹೇಳಿದರು.

ಜಿಲ್ಲಾಡಳಿತವು ನಿನ್ನೆ ನಗರದ ಭತ್ರಿ ಕಾಲೋನಿಯ ಈಶ್ವರ ದೇವಸ್ಥಾನದ ಬಳಿ ಸರ್ಕಾರದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್ ಮತ್ತು ಮನೆ ತೆರವು ಕಾರ್ಯಾಚರಣೆ ನಡೆಸಿತ್ತು. ಈ ಸ್ಥಳಕ್ಕೆ ಇಂದು ಭೇಟಿ ನೀಡಿದ ಮಾಜಿ ಸಂಸದರು, ಮಾಜಿ ಶಾಸಕರು ಆದ ಬಿ.ಶ್ರೀರಾಮುಲು ರವರು, ಜಿಲ್ಲಾಡಳಿತವು ನಗರದ

ವಿವಿಧ ಪ್ರದೇಶಗಳಲ್ಲಿ ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವುದು ಸರಿಯಷ್ಟೆ, ಆದ-'ರೆ, ಸರ್ಕಾರದ ಜಾಗದಲ್ಲಿ ಬಡವರು ಶೆಡ್‌ ಗಳನ್ನು ಹಾಕಿಕೊಂಡು ಬದುಕು ನಡೆಸುತ್ತಿದ್ದಾರೆ. ಅಂತಹವ ರಿಗೆ ಜಿಲ್ಲಾಡಳಿತವು ನೋಟೀಸ್ ನೀಡಿ, ತಾವೇ ತೆರವುಗೊಳಿಸಿಕೊಳ್ಳಬೇಕೆಂದು ತಿಳಿಸಿ, ಕಾಲಾವಕಾಶ ನೀಡಬೇಕಾಗಿತ್ತು ಎಂದು ಅಭಿಪ್ರಾಯಪಟ್ಟ ಶ್ರೀರಾಮುಲುರವರು ಜಿಲ್ಲಾಡಳಿತವು విశాలవిశి ಕಾರ್ಯಾಚರಣೆ ನಡೆಸಿ, ಸರ್ಕಾರಿ ಜಾಗದಲ್ಲಿ ಶೆಡ್‌ಗಳನ್ನು ಹಾಕಿಕೊಂಡವರಿಗೆ ತೊಂದರೆ ನೀಡುತ್ತಿರುವುದು ಸರಿಯಲ್ಲ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಭತ್ರಿ ಪ್ರದೇಶದ ನಾಗರೀಕರು, ಮಹಿಳೆಯರು. ಮಕ್ಕಳು ಇದ್ದರು.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.